ಕಲಬುರಗಿಯಲ್ಲಿ ಲೋಕೋಪಯೋಗಿ ಭವನ ಉದ್ಘಾಟಿಸಿದ ಸಿಎಂ

0
ಕಲಬುರಗಿಯಲ್ಲಿ ಲೋಕೋಪಯೋಗಿ ಭವನ ಉದ್ಘಾಟಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ

ಸುವರ್ಣಪರ್ವ ಸುದ್ದಿ

ಕಲಬುರಗಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಲಬುರಗಿಯಲ್ಲಿ ಲೋಕೋಪಯೋಗಿ ಭವನ ಉದ್ಘಾಟನೆ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೆರಿಸಿ ಹಲವು ಯೋಜನೆಯ ಫಲಾನುಭವಿಗಳಿಗೆ ನೆರವಿನ ಚೆಕ್ ವಿತರಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಬಿ.ಶ್ರೀರಾಮುಲು, ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕ್ೃತಿಕ ಸಂಘದ ಅಧ್ಯಕ್ಷ ಡಾ ಬಸವರಾಜ ಪಾಟಿಲ ಸೇಡಂ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ್ ರೇವೂರ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಸಂಸದ ಉಮೇಶ್ ಜಾಧವ್, ಹಾಗೂ ಶಾಸಕರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!