ರೈತರಿಗೆ ಸಾಲ ವಿತರಣೆ ಮಾಡಿದ ಸಿಎಂ ಬಿಎಸ್ವೈ

0

ಕಲಬುರಗಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಲಬುರಗಿಯಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಯೋಜಿಸಿದ ಕಾರ್ಯಕ್ರಮದಲ್ಲಿ ರೈತರಿಗೆ ಸಾಲ ವಿತರಣೆ ಮಾಡಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಬಿ.ಶ್ರೀರಾಮುಲು, ಎಸ್.ಟಿ.ಸೋಮಶೇಖರ್, ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ್ ರೇವೂರ, ಕಲಬುರಗಿಯಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ್, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಸಂಸದ ಉಮೇಶ್ ಜಾಧವ್ ಹಾಗೂ ಶಾಸಕರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!