26.30 ಕೋಟಿ ರೂ. ವೆಚ್ಚದ ನೂತನ ಮಾದರಿಯ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಸಿಎಂ ಭೂಮಿ ಪೂಜೆ

0
ಸಿಎಂ ಬಿ.ಎಸ್ ಯಡಿಯೂರಪ್ಪ ಮಾದರಿ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಚಾಲನೆ ನೀಡಿದರು

ಸುವರ್ಣಪರ್ವ ಸುದ್ದಿ

ಕಲಬುರಗಿ, ಜುಲೈ 10: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು 26.30 ಕೋಟಿ ರೂ. ವೆಚ್ಚದ ನೂತನ ಮಾದರಿಯ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಬಿ.ಶ್ರೀರಾಮುಲು, ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ,ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ್ ರೇವೂರ, ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಹಾಗೂ ಶಾಸಕರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!